Skip to content
ThuthiThuthiThuthi
Mark · chapter 14 · verse 49

Mark 14:49 in Kannada

ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.

Naanu prati dinavoo devaalayadalli bodhi suttaa nimma sangada iddenu; aaga neevu nannanu hidiyalilla; aadare barahagalu neraveralebeku andanu.

Mark 14:49 in English

King James Version (KJV)
I was daily with you in the temple teaching, and ye took me not: but the scriptures must be fulfilled.
World English Bible (WEB)
I was daily with you in the temple teaching, and you didn’t arrest me. But this is so that the Scriptures might be fulfilled.”
American Standard Version (ASV)
I was daily with you in the temple teaching, and ye took me not: but [this is done] that the scriptures might be fulfilled.
Bible in Basic English (BBE)
I was with you every day in the Temple teaching, and you did not take me; but this is done so that the Writings may come true.
Darby Translation (DBY)
I was daily with you teaching in the temple, and ye did not seize me; but [it is] that the scriptures may be fulfilled.
Webster's Bible (WBS)
I was daily with you in the temple, teaching, and ye took me not: but the scriptures must be fulfilled.
Young's Literal Translation (YLT)
daily I was with you in the temple teaching, and ye did not lay hold on me — but that the Writings may be fulfilled.'

Read in context

  1. 47ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
  2. 48ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ?
  3. 49ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
  4. 50ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
  5. 51ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
Read all of Mark 14

Cross references

Mark 14:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.