Skip to content
ThuthiThuthiThuthi
Mark · chapter 14 · verse 5

Mark 14:5 in Kannada

ಇದನ್ನು ಮುನ್ನೂರು (ಪೆನ್ಸ್‌) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.

Idannu munnooru (pens) hanakkinta hechchina belege maari badavarige koda bahudaagittallaa endu andukondu aakege virodhavaagi gunuguttidaru.

Mark 14:5 in English

King James Version (KJV)
For it might have been sold for more than three hundred pence, and have been given to the poor. And they murmured against her.
World English Bible (WEB)
For this might have been sold for more than three hundred denarii and given to the poor.” So they grumbled against her.
American Standard Version (ASV)
For this ointment might have been sold for above three hundred shillings, and given to the poor. And they murmured against her.
Bible in Basic English (BBE)
We might have got more than three hundred pence for it, and given the money to the poor. And they said things against her among themselves.
Darby Translation (DBY)
for this ointment could have been sold for more than three hundred denarii and given to the poor. And they spoke very angrily at her.
Webster's Bible (WBS)
For it might have been sold for more than three hundred pence, and have been given to the poor. And they murmured against her.
Young's Literal Translation (YLT)
for this could have been sold for more than three hundred denaries, and given to the poor;' and they were murmuring at her.

Read in context

  1. 3ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
  2. 4ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
  3. 5ಇದನ್ನು ಮುನ್ನೂರು (ಪೆನ್ಸ್‌) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.
  4. 6ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
  5. 7ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
Read all of Mark 14

Cross references

Original words (Greek)

Mark 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.