Skip to content
ThuthiThuthiThuthi
Mark · chapter 14 · verse 50

Mark 14:50 in Kannada

ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

Aaga shishyarellaroo aatanannu bittu odihodaru.

Mark 14:50 in English

King James Version (KJV)
And they all forsook him, and fled.
World English Bible (WEB)
They all left him, and fled.
American Standard Version (ASV)
And they all left him, and fled.
Bible in Basic English (BBE)
And they all went away from him in fear.
Darby Translation (DBY)
And all left him and fled.
Webster's Bible (WBS)
And they all forsook him, and fled.
Young's Literal Translation (YLT)
And having left him they all fled;

Read in context

  1. 48ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ?
  2. 49ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
  3. 50ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
  4. 51ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
  5. 52ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
Read all of Mark 14

Cross references

Original words (Greek)

Mark 14:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.