Skip to content
ThuthiThuthiThuthi
Mark · chapter 14 · verse 52

Mark 14:52 in Kannada

ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.

Aaga avanu aa naarumadiyannu bittu baree maiyalli odihodanu.

Mark 14:52 in English

King James Version (KJV)
And he left the linen cloth, and fled from them naked.
World English Bible (WEB)
but he left the linen cloth and fled from them naked.
American Standard Version (ASV)
but he left the linen cloth, and fled naked.
Bible in Basic English (BBE)
But he got away unclothed, without the linen cloth.
Darby Translation (DBY)
but he, leaving the linen cloth behind [him], fled from them naked.
Webster's Bible (WBS)
And he left the linen cloth, and fled from them naked.
Young's Literal Translation (YLT)
and he, having left the linen cloth, did flee from them naked.

Read in context

  1. 50ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
  2. 51ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
  3. 52ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
  4. 53ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
  5. 54ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
Read all of Mark 14

Cross references

Original words (Greek)

Mark 14:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.