Mark · chapter 14 · verse 54
Mark 14:54 in Kannada
ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
Aadare petranu mahaayaajakana bhavanadavaregoo doora dinda aatanannu himbaalisi aalugala sangada kootukondu benkiya hattira chali kaayisikollu ttiddanu.
Mark 14:54 in English
- King James Version (KJV)
- And Peter followed him afar off, even into the palace of the high priest: and he sat with the servants, and warmed himself at the fire.
- World English Bible (WEB)
- Peter had followed him from a distance, until he came into the court of the high priest. He was sitting with the officers, and warming himself in the light of the fire.
- American Standard Version (ASV)
- And Peter had followed him afar off, even within, into the court of the high priest; and he was sitting with the officers, and warming himself in the light [of the fire].
- Bible in Basic English (BBE)
- And Peter had come after him at a distance, even into the house of the high priest; and he was seated with the captains, warming himself in the light of the fire.
- Darby Translation (DBY)
- And Peter followed him at a distance, till [he was] within the court of the high priest's palace; and he was sitting with the officers and warming himself in the light [of the fire].
- Webster's Bible (WBS)
- And Peter followed him at a distance, even into the palace of the high priest: and he sat with the servants, and warmed himself at the fire.
- Young's Literal Translation (YLT)
- and Peter afar off did follow him, to the inside of the hall of the chief priest, and he was sitting with the officers, and warming himself near the fire.
Read in context
- 52ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
- 53ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
- 54ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
- 55ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
- 56ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
Cross references
- John 18:18 ಯೋಹಾನನು 18:18ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- John 18:25 ಯೋಹಾನನು 18:25ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
- John 18:15–16 ಯೋಹಾನನು 18:15–16ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು. ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
- Mark 14:67–68 ಮಾರ್ಕನು 14:67–68ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು. ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
- 1 Kings 19:13 1 ಅರಸುಗಳು 19:13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Luke 22:55–56 ಲೂಕನು 22:55–56ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು. ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
- 1 Samuel 13:7 1 ಸಮುವೇಲನು 13:7ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
- Matthew 26:58 ಮತ್ತಾಯನು 26:58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
- Mark 14:38 ಮಾರ್ಕನು 14:38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- 1 Kings 19:9 1 ಅರಸುಗಳು 19:9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
Original words (Greek)
- And · G2532καί kaí
- Peter · G4074Πέτρος Pétros
- followed · G190ἀκολουθέω akolouthéō
- him · G846αὐτός autós
- off · G3113μακρόθεν makróthen
- even · G2193ἕως héōs
- into · G1519εἰς eis
- palace · G833αὐλή aulḗ
- priest · G749ἀρχιερεύς archiereús
- and · G2532καί kaí
- sat · G4775συγκάθημαι synkáthēmai
- with · G3326μετά metá
- servants · G5257ὑπηρέτης hypērétēs
- and · G2532καί kaí
- himself · G2328θερμαίνω thermaínō
- at · G4314πρός prós
- fire · G5457φῶς phōs