Mark · chapter 14 · verse 55
Mark 14:55 in Kannada
ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
Pradhaanayaajakaroo nyaayasabheyava rellaroo yesuvannu kollisabekendu aatanige virodhavaagi saakshiyannu huduki enoo kandu kollalilla.
Mark 14:55 in English
- King James Version (KJV)
- And the chief priests and all the council sought for witness against Jesus to put him to death; and found none.
- World English Bible (WEB)
- Now the chief priests and the whole council sought witnesses against Jesus to put him to death, and found none.
- American Standard Version (ASV)
- Now the chief priests and the whole council sought witness against Jesus to put him to death; and found it not.
- Bible in Basic English (BBE)
- Now the chief priests and all the Sanhedrin were looking for witness against Jesus so that they might put him to death; and they were unable to get any.
- Darby Translation (DBY)
- And the chief priests and the whole sanhedrim sought testimony against Jesus to cause him to be put to death, and did not find [any].
- Webster's Bible (WBS)
- And the chief priests, and all the council sought for testimony against Jesus to put him to death; and found none.
- Young's Literal Translation (YLT)
- And the chief priests and all the sanhedrim were seeking against Jesus testimony — to put him to death, and they were not finding,
Read in context
- 53ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
- 54ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
- 55ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
- 56ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
- 57ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
Cross references
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Matthew 26:59–60 ಮತ್ತಾಯನು 26:59–60ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
- 1 Peter 3:16–18 1 ಪೇತ್ರನು 3:16–18ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Acts 24:1–13 ಅಪೊಸ್ತಲರ ಕೃತ್ಯಗಳು 24:1–13ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು. ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ. ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು. ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ, ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು. ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು. ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ; ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು. ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ. ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- Acts 6:11–13 ಅಪೊಸ್ತಲರ ಕೃತ್ಯಗಳು 6:11–13ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು. ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Daniel 6:4 ದಾನಿಯೇಲನು 6:4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
- 1 Kings 21:10 1 ಅರಸುಗಳು 21:10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
Original words (Greek)
- And · G1161δέ dé
- priests · G749ἀρχιερεύς archiereús
- and · G2532καί kaí
- all · G3650ὅλος hólos
- council · G4892συνέδριον synédrion
- for · G2212ζητέω zētéō
- witness · G3141μαρτυρία martyría
- against · G2596κατά katá
- Jesus · G2424Ἰησοῦς Iēsoûs
- put · G2289θανατόω thanatóō
- him · G846αὐτός autós
- to · G1519εἰς eis
- death · G2289θανατόω thanatóō
- and · G2532καί kaí
- found · G2147εὑρίσκω heurískō
- none · G3756οὐ ou