Mark · chapter 14 · verse 56
Mark 14:56 in Kannada
ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
Anekaru aatanige virodhavaagi sullusaakshi helidaroo avara saakshiyu onda kkondu oppalilla.
Mark 14:56 in English
- King James Version (KJV)
- For many bare false witness against him, but their witness agreed not together.
- World English Bible (WEB)
- For many gave false testimony against him, and their testimony didn’t agree with each other.
- American Standard Version (ASV)
- For many bare false witness against him, and their witness agreed not together.
- Bible in Basic English (BBE)
- For a number gave false witness against him and their witness was not in agreement.
- Darby Translation (DBY)
- For many bore false witness against him, and their testimony did not agree.
- Webster's Bible (WBS)
- For many bore false testimony against him, but their testimony agreed not together.
- Young's Literal Translation (YLT)
- for many were bearing false testimony against him, and their testimonies were not alike.
Read in context
- 54ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
- 55ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
- 56ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
- 57ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
- 58ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.