Mark · chapter 14 · verse 57
Mark 14:57 in Kannada
ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
Taruvaaya kelavaru eddu aatanige virodhavaagi saakshi heluttaa--
Mark 14:57 in English
- King James Version (KJV)
- And there arose certain, and bare false witness against him, saying,
- World English Bible (WEB)
- Some stood up and gave false testimony against him, saying,
- American Standard Version (ASV)
- And there stood up certain, and bare false witness against him, saying,
- Bible in Basic English (BBE)
- Then some got up and gave false witness against him, saying,
- Darby Translation (DBY)
- And certain persons rose up and bore false witness against him, saying,
- Webster's Bible (WBS)
- And there arose certain, and bore false testimony against him, saying,
- Young's Literal Translation (YLT)
- And certain having risen up, were bearing false testimony against him, saying —
Read in context
- 55ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
- 56ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
- 57ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
- 58ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
- 59ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
Cross references
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Matthew 26:60–61 ಮತ್ತಾಯನು 26:60–61ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- Matthew 27:40 ಮತ್ತಾಯನು 27:40ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- Mark 15:29 ಮಾರ್ಕನು 15:29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- John 2:18–21 ಯೋಹಾನನು 2:18–21ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- Jeremiah 26:18 ಯೆರೆಮೀಯ 26:18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- Jeremiah 26:8–9 ಯೆರೆಮೀಯ 26:8–9ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.