Skip to content
ThuthiThuthiThuthi
Mark · chapter 14 · verse 59

Mark 14:59 in Kannada

ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.

Heegiddaroo avara saakshi ondakkondu oppigeyaagalilla.

Mark 14:59 in English

King James Version (KJV)
But neither so did their witness agree together.
World English Bible (WEB)
Even so, their testimony didn’t agree.
American Standard Version (ASV)
And not even so did their witness agree together.
Bible in Basic English (BBE)
And even so their witness was not in agreement.
Darby Translation (DBY)
And neither thus did their testimony agree.
Webster's Bible (WBS)
But neither so did their testimony agree together.
Young's Literal Translation (YLT)
and neither so was their testimony alike.

Read in context

  1. 57ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
  2. 58ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
  3. 59ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
  4. 60ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.
  5. 61ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
Read all of Mark 14

Original words (Greek)

Mark 14:59 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.