Mark · chapter 14 · verse 6
Mark 14:6 in Kannada
ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
Aadare yesu --eekeyannu bittubidiri; eekege neevu yaake tondare kodutteeri? Eekeyu nanage olle kaaryavannu maadiddaale.
Mark 14:6 in English
- King James Version (KJV)
- And Jesus said, Let her alone; why trouble ye her? she hath wrought a good work on me.
- World English Bible (WEB)
- But Jesus said, “Leave her alone. Why do you trouble her? She has done a good work for me.
- American Standard Version (ASV)
- But Jesus said, Let her alone; why trouble ye her? she hath wrought a good work on me.
- Bible in Basic English (BBE)
- But Jesus said, Let her be; why are you troubling her? she has done a kind act to me.
- Darby Translation (DBY)
- But Jesus said, Let her alone; why do ye trouble her? she has wrought a good work as to me;
- Webster's Bible (WBS)
- And Jesus said, Let her alone; why trouble ye her? she hath wrought a good work on me.
- Young's Literal Translation (YLT)
- And Jesus said, 'Let her alone; why are ye giving her trouble? a good work she wrought on me;
Read in context
- 4ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
- 5ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.
- 6ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
- 7ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
- 8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
Cross references
- Titus 3:14 ತೀತನಿಗೆ 3:14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Matthew 26:10 ಮತ್ತಾಯನು 26:10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 2 Timothy 2:21 2 ತಿಮೊಥೆಯನಿಗೆ 2:21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- Titus 2:7 ತೀತನಿಗೆ 2:7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Job 42:7–8 ಯೋಬನು 42:7–8ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ. ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- 2 Timothy 3:17 2 ತಿಮೊಥೆಯನಿಗೆ 3:17ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.