Mark · chapter 14 · verse 61
Mark 14:61 in Kannada
ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
Aadare aatanu enoo uttara kodade maunavaagiddanu; tirigi mahaayaajakanu--neenu aa kristano? Stutihonduvaatana kumaarano endu aatanannu kelidanu.
Mark 14:61 in English
- King James Version (KJV)
- But he held his peace, and answered nothing. Again the high priest asked him, and said unto him, Art thou the Christ, the Son of the Blessed?
- World English Bible (WEB)
- But he stayed quiet, and answered nothing. Again the high priest asked him, “Are you the Christ, the Son of the Blessed?”
- American Standard Version (ASV)
- But he held his peace, and answered nothing. Again the high priest asked him, and saith unto him, Art thou the Christ, the Son of the Blessed?
- Bible in Basic English (BBE)
- But he kept quiet and said nothing. Again the high priest questioning him said, Are you the Christ, the son of the Holy One?
- Darby Translation (DBY)
- But he was silent, and answered nothing. Again the high priest asked him, and says to him, Thou art the Christ, the Son of the Blessed?
- Webster's Bible (WBS)
- But he held his peace, and answered nothing. Again the high priest asked him, and said to him, Art thou the Christ, the Son of the Blessed?
- Young's Literal Translation (YLT)
- and he was keeping silent, and did not answer anything. Again the chief priest was questioning him, and saith to him, 'Art thou the Christ — the Son of the Blessed?'
Read in context
- 59ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
- 60ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.
- 61ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
- 62ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
- 63ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?
Cross references
- Matthew 26:63–64 ಮತ್ತಾಯನು 26:63–64ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Mark 15:2 ಮಾರ್ಕನು 15:2ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
- Isaiah 53:7 ಯೆಶಾಯ 53:7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- John 10:30–31 ಯೋಹಾನನು 10:30–31ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
- John 19:7 ಯೋಹಾನನು 19:7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- John 10:36 ಯೋಹಾನನು 10:36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Luke 22:67–71 ಲೂಕನು 22:67–71ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ; ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ. ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು. ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು. ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Matthew 27:12–14 ಮತ್ತಾಯನು 27:12–14ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
Original words (Greek)
- But · G1161δέ dé
- peace · G4623σιωπάω siōpáō
- and · G2532καί kaí
- answered · G611ἀποκρίνομαι apokrínomai
- nothing · G3762οὐδείς oudeís
- Again · G3825πάλιν pálin
- priest · G749ἀρχιερεύς archiereús
- asked · G1905ἐπερωτάω eperōtáō
- him · G846αὐτός autós
- and · G2532καί kaí
- said · G3004λέγω légō
- him · G846αὐτός autós
- Art · G1488εἶ eî
- thou · G4771σύ sý
- Christ · G5547Χριστός Christós
- Son · G5207υἱός huiós
- Blessed · G2128εὐλογητός eulogētós