Skip to content
ThuthiThuthiThuthi
Mark · chapter 14 · verse 63

Mark 14:63 in Kannada

ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?

Adakke mahaayaajakanu tanna battegalannu haridukondu--namage innu hechchu saakshigala avashyakate enide?

Mark 14:63 in English

King James Version (KJV)
Then the high priest rent his clothes, and saith, What need we any further witnesses?
World English Bible (WEB)
The high priest tore his clothes and said, “What further need have we of witnesses?
American Standard Version (ASV)
And the high priest rent his clothes, and saith, What further need have we of witnesses?
Bible in Basic English (BBE)
And the high priest, violently parting his robes, said, What more need have we of witnesses?
Darby Translation (DBY)
And the high priest, having rent his clothes, says, What need have we any more of witnesses?
Webster's Bible (WBS)
Then the high priest rent his clothes, and saith, What need we any further witnesses?
Young's Literal Translation (YLT)
And the chief priest, having rent his garments, saith, 'What need have we yet of witnesses?

Read in context

  1. 61ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
  2. 62ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
  3. 63ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?
  4. 64ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
  5. 65ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
Read all of Mark 14

Cross references

Original words (Greek)

Mark 14:63 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.