Mark · chapter 14 · verse 64
Mark 14:64 in Kannada
ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
Neevu ee devadooshaneyannu keliddeerallaa; nimage hege toruttade endu kelalu avarellaroo avanu maranadandane hondatakkavanu endu teerpumaadidaru
Mark 14:64 in English
- King James Version (KJV)
- Ye have heard the blasphemy: what think ye? And they all condemned him to be guilty of death.
- World English Bible (WEB)
- You have heard the blasphemy! What do you think?” They all condemned him to be worthy of death.
- American Standard Version (ASV)
- Ye have heard the blasphemy: what think ye? And they all condemned him to be worthy of death.
- Bible in Basic English (BBE)
- His words against God have come to your ears: what is your opinion? And they all said it was right for him to be put to death.
- Darby Translation (DBY)
- Ye have heard the blasphemy; what think ye? And they all condemned him to be guilty of death.
- Webster's Bible (WBS)
- Ye have heard the blasphemy: what think ye? And they all condemned him to be guilty of death.
- Young's Literal Translation (YLT)
- Ye heard the evil speaking, what appeareth to you?' and they all condemned him to be worthy of death,
Read in context
- 62ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
- 63ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?
- 64ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
- 65ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
- 66ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
Cross references
- Leviticus 24:16 ಯಾಜಕಕಾಂಡ 24:16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- John 10:31–33 ಯೋಹಾನನು 10:31–33ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- John 19:7 ಯೋಹಾನನು 19:7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- John 5:18 ಯೋಹಾನನು 5:18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- Luke 22:71 ಲೂಕನು 22:71ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- John 8:58–59 ಯೋಹಾನನು 8:58–59ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು. ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- 1 Kings 21:9–13 1 ಅರಸುಗಳು 21:9–13ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Matthew 26:65–66 ಮತ್ತಾಯನು 26:65–66ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
Original words (Greek)
- heard · G191ἀκούω akoúō
- blasphemy · G988βλασφημία blasphēmía
- what · G5101τίς tís
- think · G5316φαίνω phaínō
- ye · G5213ὑμῖν hymîn
- And · G1161δέ dé
- they · G2632κατακρίνω katakrínō
- all · G3956πᾶς pâs
- condemned · G2632κατακρίνω katakrínō
- him · G846αὐτός autós
- be · G1511εἶναι eînai
- of · G1777ἔνοχος énochos
- death · G2288θάνατος thánatos