Skip to content
ThuthiThuthiThuthi
Mark · chapter 14 · verse 68

Mark 14:68 in Kannada

ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.

Aadare avanu allagaledu--nanage gottilla, neenu enu helutteeyo nanage tiliyuvadilla endu heli allagaledu horage dvaaraangaladolage hodanu; aaga hunja koogitu.

Mark 14:68 in English

King James Version (KJV)
But he denied, saying, I know not, neither understand I what thou sayest. And he went out into the porch; and the cock crew.
World English Bible (WEB)
But he denied it, saying, “I neither know nor understand what you are saying.” He went out on the porch, and the rooster crowed.
American Standard Version (ASV)
But he denied, saying, I neither know, nor understand what thou sayest: and he went out into the porch; and the cock crew.
Bible in Basic English (BBE)
But he said, I have no knowledge of him, or of what you are saying: and he went out into the doorway; and there came the cry of a cock.
Darby Translation (DBY)
But he denied, saying, I know not nor understand what thou sayest. And he went out into the vestibule; and a cock crew.
Webster's Bible (WBS)
But he denied, saying, I know not, neither do I understand what thou sayest. And he went out into the porch; and the cock crowed.
Young's Literal Translation (YLT)
and he denied, saying, 'I have not known [him], neither do I understand what thou sayest;' and he went forth without to the porch, and a cock crew.

Read in context

  1. 66ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
  2. 67ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.
  3. 68ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
  4. 69ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
  5. 70ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
Read all of Mark 14

Cross references

Original words (Greek)

Mark 14:68 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.