Mark · chapter 14 · verse 69
Mark 14:69 in Kannada
ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
Aa daasiyu avanannu tirigi nodi pakkadalli nintiddavarige--ivanu avaralli obbanu endu helalaarambhisidalu.
Mark 14:69 in English
- King James Version (KJV)
- And a maid saw him again, and began to say to them that stood by, This is [one] of them.
- World English Bible (WEB)
- The maid saw him and began again to tell those who stood by, “This is one of them.”
- American Standard Version (ASV)
- And the maid saw him, and began again to say to them that stood by, This is [one] of them.
- Bible in Basic English (BBE)
- And the girl saw him, and said again to those who were near, This is one of them.
- Darby Translation (DBY)
- And the maid, seeing him, again began to say to those that stood by, This is [one] of them.
- Webster's Bible (WBS)
- And a maid saw him again, and began to say to them that stood by, This is [one] of them.
- Young's Literal Translation (YLT)
- And the maid having seen him again, began to say to those standing near — 'This is of them;'
Read in context
- 67ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.
- 68ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
- 69ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
- 70ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
- 71ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Cross references
- John 18:17 ಯೋಹಾನನು 18:17ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.
- Mark 14:38 ಮಾರ್ಕನು 14:38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Luke 22:58 ಲೂಕನು 22:58ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
- John 18:25 ಯೋಹಾನನು 18:25ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.