Skip to content
ThuthiThuthiThuthi
Mark · chapter 14 · verse 7

Mark 14:7 in Kannada

ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.

Yaakandare badavaru yaavaagaloo nimma baliyalli iruttaare; nimage manassiddare neevu avarige yaavaagalaadaroo upakaara maadabahudu; aadare naanu yaavaa galoo nimma baliyalli iruvadilla.

Mark 14:7 in English

King James Version (KJV)
For ye have the poor with you always, and whensoever ye will ye may do them good: but me ye have not always.
World English Bible (WEB)
For you always have the poor with you, and whenever you want to, you can do them good; but you will not always have me.
American Standard Version (ASV)
For ye have the poor always with you, and whensoever ye will ye can do them good: but me ye have not always.
Bible in Basic English (BBE)
The poor you have ever with you, and whenever you have the desire you may do them good: but me you have not for ever.
Darby Translation (DBY)
for ye have the poor always with you, and whenever ye would ye can do them good; but me ye have not always.
Webster's Bible (WBS)
For ye have the poor with you always, and whenever ye will ye may do them good: but me ye have not always.
Young's Literal Translation (YLT)
for the poor always ye have with you, and whenever ye may will ye are able to do them good, but me ye have not always;

Read in context

  1. 5ಇದನ್ನು ಮುನ್ನೂರು (ಪೆನ್ಸ್‌) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.
  2. 6ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
  3. 7ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
  4. 8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
  5. 9ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
Read all of Mark 14

Cross references

Mark 14:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.