Mark · chapter 14 · verse 70
Mark 14:70 in Kannada
ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
Aaga avanu matte allagaledanu. Tusu hottaada mele pakkadalli nintiddavaru tirigi petranige--nishchayavaagiyoo neenu avaralli obbanu; yaakandare neenu galilaayadavanu mattu ninna bhaashe adakke opputtade andaru.
Mark 14:70 in English
- King James Version (KJV)
- And he denied it again. And a little after, they that stood by said again to Peter, Surely thou art [one] of them: for thou art a Galilaean, and thy speech agreeth [thereto].
- World English Bible (WEB)
- But he again denied it. After a little while again those who stood by said to Peter, “You truly are one of them, for you are a Galilean, and your speech shows it.”
- American Standard Version (ASV)
- But he again denied it. And after a little while again they that stood by said to Peter, Of a truth thou art [one] of them; for thou art a Galilæan.
- Bible in Basic English (BBE)
- But again he said it was not so. And after a little time, again those who were near said to Peter, Truly you are one of them; for you are a Galilaean.
- Darby Translation (DBY)
- And he again denied. And again, after a little, those that stood by said to Peter, Truly thou art [one] of them, for also thou art a Galilean.
- Webster's Bible (WBS)
- And he denied it again. And a little after, they that stood by said again to Peter, Surely thou art [one] of them: for thou art a Galilean, and thy speech agreeth [thereto] .
- Young's Literal Translation (YLT)
- and he was again denying. And after a little again, those standing near said to Peter, 'Truly thou art of them, for thou also art a Galilean, and thy speech is alike;'
Read in context
- 68ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
- 69ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
- 70ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
- 71ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- 72ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Cross references
- Acts 2:7 ಅಪೊಸ್ತಲರ ಕೃತ್ಯಗಳು 2:7ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
- Luke 22:59–60 ಲೂಕನು 22:59–60ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
- Matthew 26:73–74 ಮತ್ತಾಯನು 26:73–74ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Mark 14:68 ಮಾರ್ಕನು 14:68ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
- Judges 12:6 ನ್ಯಾಯಸ್ಥಾಪಕರು 12:6ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
- John 18:26–27 ಯೋಹಾನನು 18:26–27ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು. ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
Original words (Greek)
- And · G1161δέ dé
- it · G720ἀρνέομαι arnéomai
- again · G3825πάλιν pálin
- And · G2532καί kaí
- little · G3397μικρόν mikrón
- after · G3326μετά metá
- that · G3588ὁ ho
- by · G3936παρίστημι parístēmi
- said · G3004λέγω légō
- again · G3825πάλιν pálin
- Peter · G4074Πέτρος Pétros
- Surely · G230ἀληθῶς alēthōs
- art · G1488εἶ eî
- of · G1537ἐκ ek
- them · G846αὐτός autós
- for · G1063γάρ gár
- art · G1488εἶ eî
- Galilaean · G1057Γαλιλαῖος Galilaîos
- and · G2532καί kaí
- thy · G4675σοῦ soû
- speech · G2981λαλιά laliá
- agreeth · G3662ὁμοιάζω homoiázō