Mark · chapter 14 · verse 71
Mark 14:71 in Kannada
ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Aadare avanu shapisi kolluvadakkoo aaneyittukolluvadakkoo aaram bhisi--neevu maatanaaduttiruva ee manushyanannu naanariye andanu.aaga eradane saari hunja koogitu. Heege--eradu saari hunja kooguvadakkinta munchitavaagi neenu nannannu mooru saari allagaleyuvi endu yesu tanage helida maatannu petranu jnyaapakamaadikondu adannu yochisi attanu.
Mark 14:71 in English
- King James Version (KJV)
- But he began to curse and to swear, [saying], I know not this man of whom ye speak.
- World English Bible (WEB)
- But he began to curse and to swear, “I don’t know this man of whom you speak!”
- American Standard Version (ASV)
- But he began to curse, and to swear, I know not this man of whom ye speak.
- Bible in Basic English (BBE)
- But, with curses and oaths, he said, I have no knowledge of the man about whom you are talking.
- Darby Translation (DBY)
- But he began to curse and to swear, I know not this man of whom ye speak.
- Webster's Bible (WBS)
- But he began to curse and to swear, [saying] , I know not this man of whom ye speak.
- Young's Literal Translation (YLT)
- and he began to anathematize, and to swear — 'I have not known this man of whom ye speak;'
Read in context
- 69ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.
- 70ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
- 71ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- 72ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Cross references
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- 2 Kings 8:12–15 2 ಅರಸುಗಳು 8:12–15ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು. ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು. ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ, ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
- 1 Corinthians 10:12 1 ಕೊರಿಂಥದವರಿಗೆ 10:12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- 2 Kings 10:32 2 ಅರಸುಗಳು 10:32ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.