Mark · chapter 14 · verse 72
Mark 14:72 in Kannada
ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Aaga eradane saari hunja koogitu. Heege--eradu saari hunja kooguvadakkinta munchitavaagi neenu nannannu mooru saari allagaleyuvi endu yesu tanage helida maatannu petranu jnyaapakamaadikondu adannu yochisi attanu.
Mark 14:72 in English
- King James Version (KJV)
- And the second time the cock crew. And Peter called to mind the word that Jesus said unto him, Before the cock crow twice, thou shalt deny me thrice. And when he thought thereon, he wept.
- World English Bible (WEB)
- The rooster crowed the second time. Peter remembered the words that Jesus said to him, “Before the rooster crows twice, you will deny me three times.” When he thought about that, he wept.
- American Standard Version (ASV)
- And straightway the second time the cock crew. And Peter called to mind the word, how that Jesus said unto him, Before the cock crow twice, thou shalt deny me thrice. And when he thought thereon, he wept.
- Bible in Basic English (BBE)
- And in the same minute, the cock gave a second cry. And it came to Peter's mind how Jesus had said to him, Before the cock's second cry, you will say three times that you have no knowledge of me. And at this thought he was overcome with weeping.
- Darby Translation (DBY)
- And the second time a cock crew. And Peter remembered the word that Jesus said to him, Before [the] cock crow twice, thou shalt deny me thrice; and when he thought thereon he wept.
- Webster's Bible (WBS)
- And the second time the cock crowed. And Peter called to mind the word that Jesus said to him, Before the cock shall crow twice, thou wilt deny me thrice. And when he thought thereon, he wept.
- Young's Literal Translation (YLT)
- and a second time a cock crew, and Peter remembered the saying that Jesus said to him — 'Before a cock crow twice, thou mayest deny me thrice;' and having thought thereon — he was weeping.
Read in context
- 70ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
- 71ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- 72ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Cross references
- Mark 14:30 ಮಾರ್ಕನು 14:30ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 14:68 ಮಾರ್ಕನು 14:68ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
- Ezekiel 7:16 ಯೆಹೆಜ್ಕೇಲನು 7:16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- Psalm 119:59–60 ಕೀರ್ತನೆಗಳು 119:59–60ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ. ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- 2 Samuel 24:10 2 ಸಮುವೇಲನು 24:10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
- Matthew 26:74–75 ಮತ್ತಾಯನು 26:74–75ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Matthew 26:34 ಮತ್ತಾಯನು 26:34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Luke 15:17–19 ಲೂಕನು 15:17–19ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- Luke 22:62 ಲೂಕನು 22:62ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
- Luke 22:60 ಲೂಕನು 22:60ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
- Ezekiel 36:31 ಯೆಹೆಜ್ಕೇಲನು 36:31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
Original words (Greek)
- And · G2532καί kaí
- time · G1208δεύτερος deúteros
- cock · G220ἀλέκτωρ aléktōr
- crew · G5455φωνέω phōnéō
- And · G2532καί kaí
- Peter · G4074Πέτρος Pétros
- mind · G363ἀναμιμνήσκω anamimnḗskō
- word · G4487ῥῆμα rhēma
- that · G3739ὅς hós
- Jesus · G2424Ἰησοῦς Iēsoûs
- said · G2036ἔπω épō
- him · G846αὐτός autós
- And · G2532καί kaí
- thereon · G1911ἐπιβάλλω epibállō
- wept · G2799κλαίω klaíō