Skip to content
ThuthiThuthiThuthi
Mark · chapter 14 · verse 9

Mark 14:9 in Kannada

ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.

Naanu nimage nijavaagi heluttene--ee suvaarteyu sarva lokadalli ellelli saaralpaduvado allellaa eekeyu maadiddu saha eekeya jnyaapakaarthavaagi heluvaru andanu.

Mark 14:9 in English

King James Version (KJV)
Verily I say unto you, Wheresoever this gospel shall be preached throughout the whole world, [this] also that she hath done shall be spoken of for a memorial of her.
World English Bible (WEB)
Most certainly I tell you, wherever this Good News may be preached throughout the whole world, that which this woman has done will also be spoken of for a memorial of her.”
American Standard Version (ASV)
And verily I say unto you, Wheresoever the gospel shall be preached throughout the whole world, that also which this woman hath done shall be spoken of for a memorial of her.
Bible in Basic English (BBE)
And truly I say to you, Wherever the good news goes out through all the earth, what this woman has done will be talked of in memory of her.
Darby Translation (DBY)
And verily I say unto you, Wheresoever these glad tidings may be preached in the whole world, what this [woman] has done shall be also spoken of for a memorial of her.
Webster's Bible (WBS)
Verily I say to you, Wherever this gospel shall be preached throughout the whole world, [this] also that she hath done shall be spoken of, for a memorial of her.
Young's Literal Translation (YLT)
Verily I say to you, wherever this good news may be proclaimed in the whole world, what also this woman did shall be spoken of — for a memorial of her.'

Read in context

  1. 7ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
  2. 8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
  3. 9ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
  4. 10ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
  5. 11ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
Read all of Mark 14

Cross references

Mark 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.