Mark · chapter 15 · verse 1
Mark 15:1 in Kannada
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
Belagaada koodale pradhaana yaajakaru hiriyara shaastrigala mattu sabheyava rellarondige aalochane maadikondu yesu vannu kattitegedukondu hogi pilaatanige oppisi daru.
Mark 15:1 in English
- King James Version (KJV)
- And straightway in the morning the chief priests held a consultation with the elders and scribes and the whole council, and bound Jesus, and carried [him] away, and delivered [him] to Pilate.
- World English Bible (WEB)
- Immediately in the morning the chief priests, with the elders, scribes, and the whole council, held a consultation, bound Jesus, carried him away, and delivered him up to Pilate.
- American Standard Version (ASV)
- And straightway in the morning the chief priests with the elders and scribes, and the whole council, held a consultation, and bound Jesus, and carried him away, and delivered him up to Pilate.
- Bible in Basic English (BBE)
- And the first thing in the morning the chief priests, with those in authority and the scribes and all the Sanhedrin, had a meeting, and put cords round Jesus, and took him away, and gave him up to Pilate.
- Darby Translation (DBY)
- And immediately in the morning the chief priests, having taken counsel with the elders and scribes and the whole sanhedrim, bound Jesus and carried [him] away, and delivered [him] up to Pilate.
- Webster's Bible (WBS)
- And forthwith in the morning the chief priests held a consultation with the elders and scribes, and the whole council, and bound Jesus, and carried [him] away, and delivered [him] to Pilate.
- Young's Literal Translation (YLT)
- And immediately, in the morning, the chief priests having made a consultation, with the elders, and scribes, and the whole sanhedrim, having bound Jesus, did lead away, and delivered [him] to Pilate;
Read in context
- 1ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
- 2ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
- 3ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
Cross references
- Matthew 27:1–2 ಮತ್ತಾಯನು 27:1–2ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Acts 3:13 ಅಪೊಸ್ತಲರ ಕೃತ್ಯಗಳು 3:13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- Luke 22:66 ಲೂಕನು 22:66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- John 18:28–38 ಯೋಹಾನನು 18:28–38ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ. ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು. ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು. ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು. ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು. ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು. ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- Luke 23:1–5 ಲೂಕನು 23:1–5ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Acts 4:25–28 ಅಪೊಸ್ತಲರ ಕೃತ್ಯಗಳು 4:25–28ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Luke 18:32–33 ಲೂಕನು 18:32–33ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು. ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Mark 10:33–34 ಮಾರ್ಕನು 10:33–34ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು. ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Acts 4:5–6 ಅಪೊಸ್ತಲರ ಕೃತ್ಯಗಳು 4:5–6ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- Matthew 20:18–19 ಮತ್ತಾಯನು 20:18–19ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
Original words (Greek)
- And · G2532καί kaí
- straightway · G2112εὐθέως euthéōs
- in · G1909ἐπί epí
- morning · G4404πρωΐ prōḯ
- priests · G749ἀρχιερεύς archiereús
- held · G4160ποιέω poiéō
- consultation · G4824συμβούλιον symboúlion
- with · G3326μετά metá
- elders · G4245πρεσβύτερος presbýteros
- and · G2532καί kaí
- scribes · G1122γραμματεύς grammateús
- and · G2532καί kaí
- whole · G3650ὅλος hólos
- council · G4892συνέδριον synédrion
- bound · G1210δέω déō
- Jesus · G2424Ἰησοῦς Iēsoûs
- carried · G667ἀποφέρω apophérō
- away · G667ἀποφέρω apophérō
- and · G2532καί kaí
- delivered · G3860παραδίδωμι paradídōmi
- Pilate · G4091Πιλᾶτος Pilâtos