Mark · chapter 15 · verse 10
Mark 15:10 in Kannada
ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
Yaakandare pradhaanayaajakaru hottekichchininda aatanannu oppisikottiddarendu avanige tilidittu.
Mark 15:10 in English
- King James Version (KJV)
- For he knew that the chief priests had delivered him for envy.
- World English Bible (WEB)
- For he perceived that for envy the chief priests had delivered him up.
- American Standard Version (ASV)
- For he perceived that for envy the chief priests had delivered him up.
- Bible in Basic English (BBE)
- For he saw that the chief priests had given him up through envy.
- Darby Translation (DBY)
- for he knew that the chief priests had delivered him up through envy.
- Webster's Bible (WBS)
- (For he knew that the chief priests had delivered him for envy.)
- Young's Literal Translation (YLT)
- for he knew that because of envy the chief priests had delivered him up;
Read in context
- 8ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು.
- 9ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು.
- 10ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
- 11ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
- 12ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
Cross references
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- 1 Samuel 18:8–9 1 ಸಮುವೇಲನು 18:8–9ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು. ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
- Matthew 27:18 ಮತ್ತಾಯನು 27:18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- Genesis 4:4–6 ಆದಿಕಾಂಡ 4:4–6ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು. ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- Genesis 37:11 ಆದಿಕಾಂಡ 37:11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.