Mark · chapter 15 · verse 12
Mark 15:12 in Kannada
ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
Aaga pilaatanu pratyuttaravaagi avarige--haagaadare neevu yehoodyara arasa nendu kareyuva eetanige naanenu maadabeka nnutteeri endu tirigi keliddakke--
Mark 15:12 in English
- King James Version (KJV)
- And Pilate answered and said again unto them, What will ye then that I shall do [unto him] whom ye call the King of the Jews?
- World English Bible (WEB)
- Pilate again asked them, “What then should I do to him whom you call the King of the Jews?”
- American Standard Version (ASV)
- And Pilate again answered and said unto them, What then shall I do unto him whom ye call the King of the Jews?
- Bible in Basic English (BBE)
- And Pilate again said in answer to them, What then am I to do to him to whom you give the name of the King of the Jews?
- Darby Translation (DBY)
- And Pilate answering said to them again, What will ye then that I do [to him] whom ye call King of the Jews?
- Webster's Bible (WBS)
- And Pilate answered, and said again to them, What will ye then that I shall do [to him] whom ye call the King of the Jews?
- Young's Literal Translation (YLT)
- And Pilate answering, again said to them, 'What, then, will ye [that] I shall do to him whom ye call king of the Jews?'
Read in context
- 10ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
- 11ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
- 12ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
- 13ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು.
- 14ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
Cross references
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Matthew 2:2–4 ಮತ್ತಾಯನು 2:2–4ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು. ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು. ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
- Proverbs 2:6–7 ಜ್ಞಾನೋಕ್ತಿಗಳು 2:6–7ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- John 19:14–16 ಯೋಹಾನನು 19:14–16ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು. ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
- Luke 23:20–24 ಲೂಕನು 23:20–24ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು. ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
- Mark 11:9–11 ಮಾರ್ಕನು 11:9–11ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು. ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- Matthew 27:22–23 ಮತ್ತಾಯನು 27:22–23ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Matthew 21:5 ಮತ್ತಾಯನು 21:5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
Original words (Greek)
- And · G1161δέ dé
- Pilate · G4091Πιλᾶτος Pilâtos
- answered · G611ἀποκρίνομαι apokrínomai
- said · G2036ἔπω épō
- again · G3825πάλιν pálin
- them · G846αὐτός autós
- What · G5101τίς tís
- ye · G2309θέλω thélō
- then · G3767οὖν oûn
- do · G4160ποιέω poiéō
- whom · G3739ὅς hós
- call · G3004λέγω légō
- King · G935βασιλεύς basileús
- Jews · G2453Ἰουδαῖος Ioudaîos