Mark · chapter 15 · verse 14
Mark 15:14 in Kannada
ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
Aaga pilaatanu avarige--yaake? Aatanu kettaddenu maadidanu endu helalu avaru--aatanannu shilubege haakisu endu mattashtu hechchaagi koogikondaru.
Mark 15:14 in English
- King James Version (KJV)
- Then Pilate said unto them, Why, what evil hath he done? And they cried out the more exceedingly, Crucify him.
- World English Bible (WEB)
- Pilate said to them, “Why, what evil has he done?” But they cried out exceedingly, “Crucify him!”
- American Standard Version (ASV)
- And Pilate said unto them, Why, what evil hath he done? But they cried out exceedingly, Crucify him.
- Bible in Basic English (BBE)
- And Pilate said to them, Why, what evil has he done? But their cry was the louder, To the cross!
- Darby Translation (DBY)
- And Pilate said to them, What evil then has he done? But they cried out the more urgently, Crucify him.
- Webster's Bible (WBS)
- Then Pilate said to them, Why, what evil hath he done? And they cried out the more exceedingly, Crucify him.
- Young's Literal Translation (YLT)
- And Pilate said to them, 'Why — what evil did he?' and they cried out the more vehemently, 'Crucify him;'
Read in context
- 12ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
- 13ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು.
- 14ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- 15ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- 16ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.
Cross references
- Luke 23:41 ಲೂಕನು 23:41ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Acts 7:54–57 ಅಪೊಸ್ತಲರ ಕೃತ್ಯಗಳು 7:54–57ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು. ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು-- ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು. ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
- Luke 23:14–15 ಲೂಕನು 23:14–15ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
- Luke 23:47 ಲೂಕನು 23:47ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
- Luke 23:23–24 ಲೂಕನು 23:23–24ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- John 18:38 ಯೋಹಾನನು 18:38ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- Luke 23:4 ಲೂಕನು 23:4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
- John 19:12–15 ಯೋಹಾನನು 19:12–15ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು. ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು. ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Isaiah 53:9 ಯೆಶಾಯ 53:9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
- Matthew 27:23–25 ಮತ್ತಾಯನು 27:23–25ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
Original words (Greek)
- Then · G1161δέ dé
- Pilate · G4091Πιλᾶτος Pilâtos
- said · G3004λέγω légō
- them · G846αὐτός autós
- Why · G5101τίς tís
- what · G1063γάρ gár
- evil · G2556κακός kakós
- done · G4160ποιέω poiéō
- And · G1161δέ dé
- out · G2896κράζω krázō
- exceedingly · G4056περισσοτέρως perissotérōs
- Crucify · G4717σταυρόω stauróō
- him · G846αὐτός autós