Skip to content
ThuthiThuthiThuthi
Mark · chapter 15 · verse 16

Mark 15:16 in Kannada

ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.

Taruvaaya sainikaru aatanannu preto riyam emba mandiradolakke tegedukondu bandu sainikarannellaa ottaagi karedaru.

Mark 15:16 in English

King James Version (KJV)
And the soldiers led him away into the hall, called Prætorium; and they call together the whole band.
World English Bible (WEB)
The soldiers led him away within the court, which is the Praetorium; and they called together the whole cohort.
American Standard Version (ASV)
And the soldiers led him away within the court, which is the Prætorium; and they call together the whole band.
Bible in Basic English (BBE)
And the men of the army took him away into the square in front of the building which is the Praetorium, and they got together all the band.
Darby Translation (DBY)
And the soldiers led him away into the court which is [called the] praetorium, and they call together the whole band.
Webster's Bible (WBS)
And the soldiers led him away into the hall, called Pretorium; and they call together the whole band;
Young's Literal Translation (YLT)
And the soldiers led him away into the hall, which is Praetorium, and call together the whole band,

Read in context

  1. 14ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
  2. 15ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
  3. 16ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.
  4. 17ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
  5. 18ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
Read all of Mark 15

Cross references

Original words (Greek)

Mark 15:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.