Skip to content
ThuthiThuthiThuthi
Mark · chapter 15 · verse 17

Mark 15:17 in Kannada

ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು

Avaru aatanige oodaa bannada vastravannu hodisi mullina kireetavannu henedu aatana taleya mele itu

Mark 15:17 in English

King James Version (KJV)
And they clothed him with purple, and platted a crown of thorns, and put it about his [head],
World English Bible (WEB)
They clothed him with purple; and weaving a crown of thorns, they put it on him.
American Standard Version (ASV)
And they clothe him with purple, and platting a crown of thorns, they put it on him;
Bible in Basic English (BBE)
And they put a purple robe on him, and twisting a crown of thorns, they put it on him;
Darby Translation (DBY)
And they clothe him with purple, and bind round on him a crown of thorns which they had plaited.
Webster's Bible (WBS)
And they clothed him with purple, and platted a crown of thorns, and put it about his [head] ,
Young's Literal Translation (YLT)
and clothe him with purple, and having plaited a crown of thorns, they put [it] on him,

Read in context

  1. 15ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
  2. 16ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.
  3. 17ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
  4. 18ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
  5. 19ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
Read all of Mark 15

Cross references

Original words (Greek)

Mark 15:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.