Skip to content
ThuthiThuthiThuthi
Mark · chapter 15 · verse 18

Mark 15:18 in Kannada

ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.

Aatanannu vandisuvadakke aarambhisi--yehoo dyara arasane, ninage vandane andaru.

Mark 15:18 in English

King James Version (KJV)
And began to salute him, Hail, King of the Jews!
World English Bible (WEB)
They began to salute him, “Hail, King of the Jews!”
American Standard Version (ASV)
and they began to salute him, Hail, King of the Jews!
Bible in Basic English (BBE)
And, as if honouring him, they said, Long life to the King of the Jews!
Darby Translation (DBY)
And they began to salute him, Hail, King of the Jews!
Webster's Bible (WBS)
And began to salute him, Hail, King of the Jews!
Young's Literal Translation (YLT)
and began to salute him, 'Hail, King of the Jews.'

Read in context

  1. 16ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.
  2. 17ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
  3. 18ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
  4. 19ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
  5. 20ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
Read all of Mark 15

Cross references

Original words (Greek)

Mark 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.