Mark · chapter 15 · verse 19
Mark 15:19 in Kannada
ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
Avaru bettadinda aatana taleya mele hodedu aatana mele uguli tamma monakaaloori aatanige namaskarisidaru.
Mark 15:19 in English
- King James Version (KJV)
- And they smote him on the head with a reed, and did spit upon him, and bowing [their] knees worshipped him.
- World English Bible (WEB)
- They struck his head with a reed and spat on him, and bowing their knees, did homage to him.
- American Standard Version (ASV)
- And they smote his head with a reed, and spat upon him, and bowing their knees worshipped him.
- Bible in Basic English (BBE)
- And they gave him blows on the head with a stick and put shame on him and, going down on their knees, gave him worship.
- Darby Translation (DBY)
- And they struck his head with a reed, and spat on him, and, bending the knee, did him homage.
- Webster's Bible (WBS)
- And they struck him on the head with a reed, and spit upon him, and bowing [their] knees, worshiped him.
- Young's Literal Translation (YLT)
- And they were smiting him on the head with a reed, and were spitting on him, and having bent the knee, were bowing to him,
Read in context
- 17ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
- 18ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
- 19ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
- 20ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- 21ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
Cross references
- Mark 14:65 ಮಾರ್ಕನು 14:65ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
- Isaiah 53:3–5 ಯೆಶಾಯ 53:3–5ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- Micah 5:1 ಮೀಕ 5:1ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Isaiah 52:14 ಯೆಶಾಯ 52:14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Job 13:9 ಯೋಬನು 13:9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- Romans 14:10–11 ರೋಮಾಪುರದವರಿಗೆ 14:10–11ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- Luke 18:32–33 ಲೂಕನು 18:32–33ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು. ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Genesis 24:52 ಆದಿಕಾಂಡ 24:52ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
- Luke 23:11 ಲೂಕನು 23:11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- Psalm 69:19–20 ಕೀರ್ತನೆಗಳು 69:19–20ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Matthew 20:18–19 ಮತ್ತಾಯನು 20:18–19ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
Original words (Greek)
- And · G2532καί kaí
- smote · G5180τύπτω týptō
- him · G846αὐτός autós
- head · G2776κεφαλή kephalḗ
- reed · G2563κάλαμος kálamos
- and · G2532καί kaí
- spit · G1716ἐμπτύω emptýō
- him · G846αὐτός autós
- and · G2532καί kaí
- bowing · G5087τίθημι títhēmi
- knees · G1119γόνυ góny
- worshipped · G4352προσκυνέω proskynéō
- him · G846αὐτός autós