Skip to content
ThuthiThuthiThuthi
Mark · chapter 15 · verse 22

Mark 15:22 in Kannada

ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.

Kapaala sthala endarthavulla golgothaa emba sthalakke avaru aatanannu tegedu kondu bandaru.

Mark 15:22 in English

King James Version (KJV)
And they bring him unto the place Golgotha, which is, being interpreted, The place of a skull.
World English Bible (WEB)
They brought him to the place called Golgotha, which is, being interpreted, “The place of a skull.”
American Standard Version (ASV)
And they bring him unto the place Golgotha, which is, being interpreted, The place of a skull.
Bible in Basic English (BBE)
And they took him to the place named Golgotha, which is, Dead Man's Head.
Darby Translation (DBY)
And they bring him to the place [called] Golgotha, which, being interpreted, is Place of a skull.
Webster's Bible (WBS)
And they bring him to the place Golgotha, which is, being interpreted, The place of a skull.
Young's Literal Translation (YLT)
and they bring him to the place Golgotha, which is, being interpreted, 'Place of a skull;'

Read in context

  1. 20ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
  2. 21ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
  3. 22ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
  4. 23ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
  5. 24ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
Read all of Mark 15

Cross references

Original words (Greek)

Mark 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.