Mark · chapter 15 · verse 23
Mark 15:23 in Kannada
ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
Avaru aatanige raktabola berasida draakshaarasavannu kudiyalukottaru. Aadare aatanu adannu tegedukollalilla.
Mark 15:23 in English
- King James Version (KJV)
- And they gave him to drink wine mingled with myrrh: but he received [it] not.
- World English Bible (WEB)
- They offered him wine mixed with myrrh to drink, but he didn’t take it.
- American Standard Version (ASV)
- And they offered him wine mingled with myrrh: but he received it not.
- Bible in Basic English (BBE)
- And they gave him wine mixed with myrrh; but he did not take it.
- Darby Translation (DBY)
- And they offered him wine [to drink] medicated with myrrh; but he did not take [it].
- Webster's Bible (WBS)
- And they gave him to drink, wine mingled with myrrh: but he received [it] not.
- Young's Literal Translation (YLT)
- and they were giving him to drink wine mingled with myrrh, and he did not receive.
Read in context
- 21ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
- 22ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
- 23ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
- 24ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
- 25ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
Cross references
- Matthew 27:34 ಮತ್ತಾಯನು 27:34ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- Luke 23:36 ಲೂಕನು 23:36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
- John 19:28–30 ಯೋಹಾನನು 19:28–30ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು. ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- Luke 22:18 ಲೂಕನು 22:18ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
- Mark 14:25 ಮಾರ್ಕನು 14:25ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 26:19 ಮತ್ತಾಯನು 26:19ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.