Mark · chapter 15 · verse 24
Mark 15:24 in Kannada
ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
Avaru aatanannu shilubege haakida mele aatana battegali gaagi cheetu haaki pratiyobbanu enu takkolla bekendu avugalannu paalumaadikondaru.
Mark 15:24 in English
- King James Version (KJV)
- And when they had crucified him, they parted his garments, casting lots upon them, what every man should take.
- World English Bible (WEB)
- Crucifying him, they parted his garments among them, casting lots on them, what each should take.
- American Standard Version (ASV)
- And they crucify him, and part his garments among them, casting lots upon them, what each should take.
- Bible in Basic English (BBE)
- And he was nailed to the cross; and they made a division of his clothing among them, putting to the decision of chance what everyone was to take.
- Darby Translation (DBY)
- And having crucified him, they part his clothes amongst [themselves], casting lots on them, what each one should take.
- Webster's Bible (WBS)
- And when they had crucified him, they parted his garments, casting lots upon them, what every man should take.
- Young's Literal Translation (YLT)
- And having crucified him, they were dividing his garments, casting a lot upon them, what each may take;
Read in context
- 22ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
- 23ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
- 24ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
- 25ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
- 26ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
Cross references
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- John 19:23–24 ಯೋಹಾನನು 19:23–24ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
- Matthew 27:35–36 ಮತ್ತಾಯನು 27:35–36ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
- Isaiah 53:4–8 ಯೆಶಾಯ 53:4–8ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
- Psalm 22:16–18 ಕೀರ್ತನೆಗಳು 22:16–18ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Deuteronomy 21:23 ಧರ್ಮೋಪದೇಶಕಾಂಡ 21:23ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- Acts 5:30 ಅಪೊಸ್ತಲರ ಕೃತ್ಯಗಳು 5:30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Original words (Greek)
- And · G2532καί kaí
- crucified · G4717σταυρόω stauróō
- him · G846αὐτός autós
- parted · G1266διαμερίζω diamerízō
- his · G846αὐτός autós
- garments · G2440ἱμάτιον himátion
- casting · G906βάλλω bállō
- lots · G2819κλῆρος klēros
- upon · G1909ἐπί epí
- them · G846αὐτός autós
- what · G5101τίς tís
- man · G5101τίς tís
- take · G142αἴρω aírō