Mark · chapter 15 · verse 26
Mark 15:26 in Kannada
ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
Yehoodyara arasanu--endu aatana mele horisida aparaadhada melbarahavu bareyalpattittu.
Mark 15:26 in English
- King James Version (KJV)
- And the superscription of his accusation was written over, THE KING OF THE JEWS.
- World English Bible (WEB)
- The superscription of his accusation was written over him: “THE KING OF THE JEWS.”
- American Standard Version (ASV)
- And the superscription of his accusation was written over, THE KING OF THE JEWS.
- Bible in Basic English (BBE)
- And the statement of his crime was put in writing on the cross, THE KING OF THE JEWS.
- Darby Translation (DBY)
- And the superscription of what he was accused of was written up: The King of the Jews.
- Webster's Bible (WBS)
- And the superscription of his accusation was written over, THE KING OF THE JEWS.
- Young's Literal Translation (YLT)
- and the inscription of his accusation was written above — 'The King of the Jews.'
Read in context
- 24ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
- 25ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
- 26ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
- 27ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
- 28ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು.
Cross references
- Matthew 27:37 ಮತ್ತಾಯನು 27:37ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
- John 19:18–22 ಯೋಹಾನನು 19:18–22ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು. ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ. ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು. ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು. ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
- Luke 23:37–38 ಲೂಕನು 23:37–38ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು. ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Matthew 2:2 ಮತ್ತಾಯನು 2:2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
- Mark 15:2 ಮಾರ್ಕನು 15:2ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Isaiah 10:7 ಯೆಶಾಯ 10:7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Deuteronomy 23:5 ಧರ್ಮೋಪದೇಶಕಾಂಡ 23:5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.