Mark · chapter 15 · verse 29
Mark 15:29 in Kannada
ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
Ida llade haaduhoguttiddavaru tamma talegalannu allaadisi-haa! Devaalayavannu kedavi mooru dinagalalli kattuvavane,
Mark 15:29 in English
- King James Version (KJV)
- And they that passed by railed on him, wagging their heads, and saying, Ah, thou that destroyest the temple, and buildest [it] in three days,
- World English Bible (WEB)
- Those who passed by blasphemed him, wagging their heads and saying, “Ha! You who destroy the temple and build it in three days,
- American Standard Version (ASV)
- And they that passed by railed on him, wagging their heads, and saying, Ha! thou that destroyest the temple, and buildest it in three days,
- Bible in Basic English (BBE)
- And those who went by made sport of him, shaking their heads, and saying, Ha! you who give the Temple to destruction, and put it up again in three days,
- Darby Translation (DBY)
- And they that passed by reviled him, shaking their heads, and saying, Aha, thou that destroyest the temple and buildest it in three days,
- Webster's Bible (WBS)
- And they that passed by, railed on him, wagging their heads, and saying, Ah, thou that destroyest the temple, and buildest [it] in three days,
- Young's Literal Translation (YLT)
- And those passing by were speaking evil of him, shaking their heads, and saying, 'Ah, the thrower down of the sanctuary, and in three days the builder!
Read in context
- 27ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
- 28ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು.
- 29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- 30ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು.
- 31ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
Cross references
- Psalm 109:25 ಕೀರ್ತನೆಗಳು 109:25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
- Mark 14:58 ಮಾರ್ಕನು 14:58ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- John 2:18–22 ಯೋಹಾನನು 2:18–22ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು. ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Matthew 26:61 ಮತ್ತಾಯನು 26:61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- Psalm 35:15–21 ಕೀರ್ತನೆಗಳು 35:15–21ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ. ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು. ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು. ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ. ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ. ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Psalm 69:19–20 ಕೀರ್ತನೆಗಳು 69:19–20ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Matthew 27:39–40 ಮತ್ತಾಯನು 27:39–40ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- Genesis 37:19–20 ಆದಿಕಾಂಡ 37:19–20ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Psalm 22:12–14 ಕೀರ್ತನೆಗಳು 22:12–14ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- Psalm 22:7–8 ಕೀರ್ತನೆಗಳು 22:7–8ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
Original words (Greek)
- And · G2532καί kaí
- that · G3588ὁ ho
- by · G3899παραπορεύομαι paraporeúomai
- on · G987βλασφημέω blasphēméō
- him · G846αὐτός autós
- wagging · G2795κινέω kinéō
- their · G846αὐτός autós
- heads · G2776κεφαλή kephalḗ
- and · G2532καί kaí
- saying · G3004λέγω légō
- Ah · G3758οὐά ouá
- that · G3588ὁ ho
- destroyest · G2647καταλύω katalýō
- temple · G3485ναός naós
- and · G2532καί kaí
- buildest · G3618οἰκοδομέω oikodoméō
- in · G1722ἐν en
- three · G5140τρεῖς treîs
- days · G2250ἡμέρα hēméra