Mark · chapter 15 · verse 31
Mark 15:31 in Kannada
ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
Ade prakaara pradhaana yaajakaru saha shaastrigalondige aatanannu haasyamaadi--ivanu itararannu rakshisidanu; tannannu taane rakshisikollalaaranu.
Mark 15:31 in English
- King James Version (KJV)
- Likewise also the chief priests mocking said among themselves with the scribes, He saved others; himself he cannot save.
- World English Bible (WEB)
- Likewise, also the chief priests mocking among themselves with the scribes said, “He saved others. He can’t save himself.
- American Standard Version (ASV)
- In like manner also the chief priests mocking [him] among themselves with the scribes said, He saved others; himself he cannot save.
- Bible in Basic English (BBE)
- In the same way the chief priests, laughing at him among themselves with the scribes, said, A saviour of others, he has no salvation for himself.
- Darby Translation (DBY)
- In like manner the chief priests also, with the scribes, mocking with one another, said, He saved others; himself he cannot save.
- Webster's Bible (WBS)
- Likewise also the chief priests mocking, said among themselves with the scribes, He saved others, himself he cannot save.
- Young's Literal Translation (YLT)
- And in like manner also the chief priests, mocking with one another, with the scribes, said, 'Others he saved; himself he is not able to save.
Read in context
- 29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- 30ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು.
- 31ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
- 32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- 33ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
Cross references
- John 12:23–24 ಯೋಹಾನನು 12:23–24ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ. ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
- Luke 23:35–37 ಲೂಕನು 23:35–37ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು. ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
- 1 Peter 3:17–18 1 ಪೇತ್ರನು 3:17–18ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- John 11:47–52 ಯೋಹಾನನು 11:47–52ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- Matthew 27:41–43 ಮತ್ತಾಯನು 27:41–43ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Psalm 2:1–4 ಕೀರ್ತನೆಗಳು 2:1–4ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- Psalm 22:16–17 ಕೀರ್ತನೆಗಳು 22:16–17ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
Original words (Greek)
- Likewise · G3668ὁμοίως homoíōs
- also · G2532καί kaí
- priests · G749ἀρχιερεύς archiereús
- mocking · G1702ἐμπαίζω empaízō
- said · G3004λέγω légō
- among · G4314πρός prós
- themselves · G240ἀλλήλων allḗlōn
- with · G3326μετά metá
- scribes · G1122γραμματεύς grammateús
- saved · G4982σώζω sṓzō
- others · G243ἄλλος állos
- himself · G1438ἑαυτοῦ heautoû
- cannot · G1410δύναμαι dýnamai
- save · G4982σώζω sṓzō