Mark · chapter 15 · verse 32
Mark 15:32 in Kannada
ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
Israaye lyara arasanaada kristanu eega shilubeyinda ilidu barali; aaga naavu nodi nambuvevu endu tammalli andukondaru; aatanondige shilubege haakalpattavaroo aatanannu dooshisidaru.
Mark 15:32 in English
- King James Version (KJV)
- Let Christ the King of Israel descend now from the cross, that we may see and believe. And they that were crucified with him reviled him.
- World English Bible (WEB)
- Let the Christ, the King of Israel, now come down from the cross, that we may see and believe him.” Those who were crucified with him also insulted him.
- American Standard Version (ASV)
- Let the Christ, the King of Israel, now come down from the cross, that we may see and believe. And they that were crucified with him reproached him.
- Bible in Basic English (BBE)
- Let the Christ, the King of Israel, come down now from the cross, so that we may see and have belief. And those who were put on crosses with him said evil things against him.
- Darby Translation (DBY)
- Let the Christ the King of Israel descend now from the cross, that we may see and may believe. And they that were crucified with him reproached him.
- Webster's Bible (WBS)
- Let Christ the king of Israel descend now from the cross, that we may see and believe. And they that were crucified with him, reviled him.
- Young's Literal Translation (YLT)
- The Christ! the king of Israel — let him come down now from the cross, that we may see and believe;' and those crucified with him were reproaching him.
Read in context
- 30ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು.
- 31ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
- 32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- 33ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- 34ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
Cross references
- Luke 23:39–43 ಲೂಕನು 23:39–43ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು. ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ? ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು. ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 27:44 ಮತ್ತಾಯನು 27:44ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- 2 Timothy 2:18 2 ತಿಮೊಥೆಯನಿಗೆ 2:18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- Matthew 1:17 ಮತ್ತಾಯನು 1:17ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Zephaniah 3:15 ಚೆಫನ್ಯ 3:15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
Original words (Greek)
- Christ · G5547Χριστός Christós
- King · G935βασιλεύς basileús
- Israel · G2474Ἰσραήλ Israḗl
- descend · G2597καταβαίνω katabaínō
- now · G3568νῦν nŷn
- from · G575ἀπό apó
- cross · G4716σταυρός staurós
- that · G2443ἵνα hína
- see · G1492εἴδω eídō
- and · G2532καί kaí
- believe · G4100πιστεύω pisteúō
- And · G2532καί kaí
- that · G3588ὁ ho
- crucified · G4957συσταυρόω systauróō
- him · G846αὐτός autós
- reviled · G3679ὀνειδίζω oneidízō
- him · G846αὐτός autós