Skip to content
ThuthiThuthiThuthi
Mark · chapter 15 · verse 33

Mark 15:33 in Kannada

ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.

Aarane taasininda ombhattane taasinavarege deshada melellaa kattale ittu.

Mark 15:33 in English

King James Version (KJV)
And when the sixth hour was come, there was darkness over the whole land until the ninth hour.
World English Bible (WEB)
When the sixth hour had come, there was darkness over the whole land until the ninth hour.
American Standard Version (ASV)
And when the sixth hour was come, there was darkness over the whole land until the ninth hour.
Bible in Basic English (BBE)
And when the sixth hour had come, it was dark over all the land till the ninth hour.
Darby Translation (DBY)
And when [the] sixth hour was come, there came darkness over the whole land until [the] ninth hour;
Webster's Bible (WBS)
And when the sixth hour was come, there was darkness over the whole land, until the ninth hour.
Young's Literal Translation (YLT)
And the sixth hour having come, darkness came over the whole land till the ninth hour,

Read in context

  1. 31ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
  2. 32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
  3. 33ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
  4. 34ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
  5. 35ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು.
Read all of Mark 15

Cross references

Original words (Greek)

Mark 15:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.