Mark · chapter 15 · verse 35
Mark 15:35 in Kannada
ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು.
Hattiradalli nintidda kelavaru adannu keli--igo, eetanu eleeya nannu kareyuttaane andaru.
Mark 15:35 in English
- King James Version (KJV)
- And some of them that stood by, when they heard [it], said, Behold, he calleth Elias.
- World English Bible (WEB)
- Some of those who stood by, when they heard it, said, “Behold, he is calling Elijah.”
- American Standard Version (ASV)
- And some of them that stood by, when they heard it, said, Behold, he calleth Elijah.
- Bible in Basic English (BBE)
- And some of those who were near, hearing it, said, See, he is crying to Elijah.
- Darby Translation (DBY)
- And some of those who stood by, when they heard [it], said, Behold, he calls for Elias.
- Webster's Bible (WBS)
- And some of them that stood by, when they heard [it] , said, Behold, he calleth Elijah.
- Young's Literal Translation (YLT)
- And certain of those standing by, having heard, said, 'Lo, Elijah he doth call;'
Read in context
- 33ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- 34ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- 35ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು.
- 36ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
- 37ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
Cross references
- Matthew 27:47–49 ಮತ್ತಾಯನು 27:47–49ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು. ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು. ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
- Mark 9:11–13 ಮಾರ್ಕನು 9:11–13ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Matthew 17:11–13 ಮತ್ತಾಯನು 17:11–13ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ; ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.