Skip to content
ThuthiThuthiThuthi
Mark · chapter 15 · verse 38

Mark 15:38 in Kannada

ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.

Aaga devaalayada tereyu melininda kelaginavaregoo haridu eradu bhaagavaayitu.

Mark 15:38 in English

King James Version (KJV)
And the veil of the temple was rent in twain from the top to the bottom.
World English Bible (WEB)
The veil of the temple was torn in two from the top to the bottom.
American Standard Version (ASV)
And the veil of the temple was rent in two from the top to the bottom.
Bible in Basic English (BBE)
And the curtain of the Temple was parted in two from end to end.
Darby Translation (DBY)
And the veil of the temple was rent in two from the top to the bottom.
Webster's Bible (WBS)
And the vail of the temple was rent in two, from the top to the bottom.
Young's Literal Translation (YLT)
and the veil of the sanctuary was rent in two, from top to bottom,

Read in context

  1. 36ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
  2. 37ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
  3. 38ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
  4. 39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
  5. 40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
Read all of Mark 15

Cross references

Original words (Greek)

Mark 15:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.