Mark · chapter 15 · verse 39
Mark 15:39 in Kannada
ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
Aatanu heege koogi praana bittaddannu aatana edurige nintidda shataadhipatiyu nodi-- nijavaagiyoo ee manushyanu devakumaaranaagi ddanu andanu.
Mark 15:39 in English
- King James Version (KJV)
- And when the centurion, which stood over against him, saw that he so cried out, and gave up the ghost, he said, Truly this man was the Son of God.
- World English Bible (WEB)
- When the centurion, who stood by opposite him, saw that he cried out like this and breathed his last, he said, “Truly this man was the Son of God!”
- American Standard Version (ASV)
- And when the centurion, who stood by over against him, saw that he so gave up the ghost, he said, Truly this man was the Son of God.
- Bible in Basic English (BBE)
- And when the captain, who was near, saw how he gave up his spirit, he said, Truly this man was a son of God.
- Darby Translation (DBY)
- And the centurion who stood by over against him, when he saw that he had expired having thus cried out, said, Truly this man was Son of God.
- Webster's Bible (WBS)
- And when the centurion who stood over against him, saw that he so cried out, and expired, he said, Truly this man was the Son of God.
- Young's Literal Translation (YLT)
- and the centurion who was standing over-against him, having seen that, having so cried out, he yielded the spirit, said, 'Truly this man was Son of God.'
Read in context
- 37ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
- 38ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
- 39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- 40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
- 41(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
Cross references
- Luke 23:47–48 ಲೂಕನು 23:47–48ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು. ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Matthew 27:43 ಮತ್ತಾಯನು 27:43ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Acts 10:1 ಅಪೊಸ್ತಲರ ಕೃತ್ಯಗಳು 10:1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
- Matthew 8:5–10 ಮತ್ತಾಯನು 8:5–10ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು-- ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು. ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು. ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು. ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Acts 27:1–3 ಅಪೊಸ್ತಲರ ಕೃತ್ಯಗಳು 27:1–3ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು. ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು. ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
- Mark 15:44–45 ಮಾರ್ಕನು 15:44–45ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು. ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು.
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Original words (Greek)
- And · G1161δέ dé
- centurion · G2760κεντυρίων kentyríōn
- which · G3588ὁ ho
- stood · G3936παρίστημι parístēmi
- over · G1537ἐκ ek
- against · G1727ἐναντίος enantíos
- him · G846αὐτός autós
- saw · G1492εἴδω eídō
- that · G3754ὅτι hóti
- he · G2896κράζω krázō
- so · G3779οὕτω hoútō
- out · G2896κράζω krázō
- ghost · G1606ἐκπνέω ekpnéō
- said · G2036ἔπω épō
- Truly · G230ἀληθῶς alēthōs
- this · G3778οὗτος hoûtos
- man · G444ἄνθρωπος ánthrōpos
- was · G2258ἦν ēn
- Son · G5207υἱός huiós
- God · G2316θεός theós