Mark · chapter 15 · verse 40
Mark 15:40 in Kannada
ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
Alli streeyaru saha dooradinda noduttiddaru. Avaralli magdalada mariyalu, chikka yaakobana mattu yoseya taayiyaada mariyalu, salomeyu iddaru.
Mark 15:40 in English
- King James Version (KJV)
- There were also women looking on afar off: among whom was Mary Magdalene, and Mary the mother of James the less and of Joses, and Salome;
- World English Bible (WEB)
- There were also women watching from afar, among whom were both Mary Magdalene and Mary the mother of James the less and of Joses, and Salome;
- American Standard Version (ASV)
- And there were also women beholding from afar: among whom [were] both Mary Magdalene, and Mary the mother of James the less and of Joses, and Salome;
- Bible in Basic English (BBE)
- And there were women watching from a distance: among them were Mary Magdalene, and Mary, the mother of James the less and of Joses, and Salome,
- Darby Translation (DBY)
- And there were women also looking on from afar off, among whom were both Mary of Magdala, and Mary the mother of James the less and of Joses, and Salome;
- Webster's Bible (WBS)
- There were also women looking on at a distance, among whom was Mary Magdalene, and Mary the mother of James the younger, and of Joses, and Salome;
- Young's Literal Translation (YLT)
- And there were also women afar off beholding, among whom was also Mary the Magdalene, and Mary of James the less, and of Joses, and Salome,
Read in context
- 38ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
- 39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- 40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
- 41(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
- 42ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
Cross references
- Matthew 27:55–56 ಮತ್ತಾಯನು 27:55–56ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- Luke 8:2–3 ಲೂಕನು 8:2–3ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Luke 23:49 ಲೂಕನು 23:49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- Matthew 28:1 ಮತ್ತಾಯನು 28:1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
- Matthew 13:55 ಮತ್ತಾಯನು 13:55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- Matthew 27:61 ಮತ್ತಾಯನು 27:61ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- John 19:25–27 ಯೋಹಾನನು 19:25–27ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು. ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
Original words (Greek)
- There · G1161δέ dé
- were · G2258ἦν ēn
- also · G2532καί kaí
- women · G1135γυνή gynḗ
- on · G2334θεωρέω theōréō
- afar · G3113μακρόθεν makróthen
- off · G575ἀπό apó
- among · G1722ἐν en
- whom · G3739ὅς hós
- was · G2258ἦν ēn
- Mary · G3137Μαρία María
- Magdalene · G3094Μαγδαληνή Magdalēnḗ
- and · G2532καί kaí
- Mary · G3137Μαρία María
- mother · G3384μήτηρ mḗtēr
- James · G2385Ἰάκωβος Iákōbos
- less · G3398μικρός mikrós
- and · G2532καί kaí
- Joses · G2499Ἰωσή Iōsḗ
- and · G2532καί kaí
- Salome · G4539Σαλώμη Salṓmē