Skip to content
ThuthiThuthiThuthi
Mark · chapter 15 · verse 41

Mark 15:41 in Kannada

(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.

(idallade aatanu galilaayadalliddaaga ee streeyaru saha aatanannu himbaalisi aatanige upacharisi davaru;) mattu aatanondige yeroosalemige bandidda innoo bere aneka streeyaru iddaru.

Mark 15:41 in English

King James Version (KJV)
(Who also, when he was in Galilee, followed him, and ministered unto him;) and many other women which came up with him unto Jerusalem.
World English Bible (WEB)
who, when he was in Galilee, followed him and served him; and many other women who came up with him to Jerusalem.
American Standard Version (ASV)
who, when he was in Galilee, followed him, and ministered unto him; and many other women that came up with him unto Jerusalem.
Bible in Basic English (BBE)
Who went with him when he was in Galilee and took care of him; and a number of other women who came up with him to Jerusalem.
Darby Translation (DBY)
who also, when he was in Galilee, followed him and ministered to him; and many others who came up with him to Jerusalem.
Webster's Bible (WBS)
Who also, when he was in Galilee, followed him, and ministered to him; and many other women who came with him to Jerusalem.
Young's Literal Translation (YLT)
(who also, when he was in Galilee, were following him, and were ministering to him,) and many other women who came up with him to Jerusalem.

Read in context

  1. 39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
  2. 40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
  3. 41(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
  4. 42ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
  5. 43ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
Read all of Mark 15

Cross references

Original words (Greek)

Mark 15:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.