Skip to content
ThuthiThuthiThuthi
Mark · chapter 15 · verse 42

Mark 15:42 in Kannada

ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.

Aaga sanjeyaagittu; adu sabbattina munchina siddhateya divasavaagittu.

Mark 15:42 in English

King James Version (KJV)
And now when the even was come, because it was the preparation, that is, the day before the sabbath,
World English Bible (WEB)
When evening had now come, because it was the Preparation Day, that is, the day before the Sabbath,
American Standard Version (ASV)
And when even was now come, because it was the Preparation, that is, the day before the sabbath,
Bible in Basic English (BBE)
And when it was evening, because it was the time of getting ready, that is, the day before the Sabbath,
Darby Translation (DBY)
And when it was already evening, since it was [the] preparation, that is, [the day] before a sabbath,
Webster's Bible (WBS)
And now, when the evening was come, (because it was the preparation, that is, the day before the sabbath)
Young's Literal Translation (YLT)
And now evening having come, seeing it was the preparation, that is, the fore-sabbath,

Read in context

  1. 40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
  2. 41(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
  3. 42ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
  4. 43ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
  5. 44ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
Read all of Mark 15

Cross references

Original words (Greek)

Mark 15:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.