Mark · chapter 15 · verse 46
Mark 15:46 in Kannada
ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
Aaga avanu shubhravaada naaru madiyannu kondu kondu aatanannu (shilubeyinda) ilisi aa naarumadiyalli aatanannu sutti bandeyalli todisidda samaadhiyallittu samaadhiya baagalige ondu kallannu urulisidanu.magdalada mariyaloo yoseya taayiyaada mariyaloo aatanannu ittidda sthalavannu nodidaru.
Mark 15:46 in English
- King James Version (KJV)
- And he bought fine linen, and took him down, and wrapped him in the linen, and laid him in a sepulchre which was hewn out of a rock, and rolled a stone unto the door of the sepulchre.
- World English Bible (WEB)
- He bought a linen cloth, and taking him down, wound him in the linen cloth and laid him in a tomb which had been cut out of a rock. He rolled a stone against the door of the tomb.
- American Standard Version (ASV)
- And he bought a linen cloth, and taking him down, wound him in the linen cloth, and laid him in a tomb which had been hewn out of a rock; and he rolled a stone against the door of the tomb.
- Bible in Basic English (BBE)
- And he got a linen cloth and, taking him down, put the linen cloth round him, and put him in a place for the dead which had been cut out of a rock; and a stone was rolled against the door.
- Darby Translation (DBY)
- And having bought fine linen, [and] having taken him down, he swathed him in the fine linen, and laid him in a sepulchre which was cut out of rock, and rolled a stone to the door of the sepulchre.
- Webster's Bible (WBS)
- And he bought fine linen, and took him down, and wrapped [him] in the linen, and laid him in a sepulcher which was hewn out of a rock, and rolled a stone to the door of the sepulcher.
- Young's Literal Translation (YLT)
- And he, having brought fine linen, and having taken him down, wrapped him in the linen, and laid him in a sepulchre that had been hewn out of a rock, and he rolled a stone unto the door of the sepulchre,
Read in context
- 44ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
- 45ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು.
- 46ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- 47ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
Cross references
- Isaiah 53:9 ಯೆಶಾಯ 53:9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
- Matthew 27:59–60 ಮತ್ತಾಯನು 27:59–60ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
- Isaiah 22:16 ಯೆಶಾಯ 22:16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
- Mark 16:3–4 ಮಾರ್ಕನು 16:3–4ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
- John 11:38 ಯೋಹಾನನು 11:38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- John 19:38–42 ಯೋಹಾನನು 19:38–42ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- Matthew 28:2 ಮತ್ತಾಯನು 28:2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- Luke 23:53 ಲೂಕನು 23:53ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
Original words (Greek)
- And · G2532καί kaí
- bought · G59ἀγοράζω agorázō
- linen · G4616σινδών sindṓn
- and · G2532καί kaí
- took · G2507καθαιρέω kathairéō
- him · G846αὐτός autós
- down · G2507καθαιρέω kathairéō
- in · G1750ἐνειλέω eneiléō
- linen · G4616σινδών sindṓn
- and · G2532καί kaí
- laid · G2698κατατίθημι katatíthēmi
- him · G846αὐτός autós
- in · G1722ἐν en
- sepulchre · G3419μνημεῖον mnēmeîon
- which · G3739ὅς hós
- was · G2258ἦν ēn
- hewn · G2998λατομέω latoméō
- of · G1537ἐκ ek
- rock · G4073πέτρα pétra
- and · G2532καί kaí
- rolled · G4351προσκυλίω proskylíō
- stone · G3037λίθος líthos
- unto · G1909ἐπί epí
- door · G2374θύρα thýra
- sepulchre · G3419μνημεῖον mnēmeîon