Mark · chapter 15 · verse 47
Mark 15:47 in Kannada
ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
Magdalada mariyaloo yoseya taayiyaada mariyaloo aatanannu ittidda sthalavannu nodidaru.
Mark 15:47 in English
- King James Version (KJV)
- And Mary Magdalene and Mary [the mother] of Joses beheld where he was laid.
- World English Bible (WEB)
- Mary Magdalene and Mary the mother of Joses, saw where he was laid.
- American Standard Version (ASV)
- And Mary Magdalene and Mary the [mother] of Joses beheld where he was laid.
- Bible in Basic English (BBE)
- And Mary Magdalene and Mary, the mother of Joses, saw where he was put.
- Darby Translation (DBY)
- And Mary of Magdala and Mary the [mother] of Joses saw where he was put.
- Webster's Bible (WBS)
- And Mary Magdalene and Mary [the mother] of Joses, beheld where he was laid.
- Young's Literal Translation (YLT)
- and Mary the Magdalene, and Mary of Joses, were beholding where he is laid.
Read in context
- 45ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು.
- 46ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- 47ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
Cross references
- Mark 15:40 ಮಾರ್ಕನು 15:40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
- Mark 16:1 ಮಾರ್ಕನು 16:1ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
- Matthew 27:61 ಮತ್ತಾಯನು 27:61ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
- Matthew 28:1 ಮತ್ತಾಯನು 28:1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.