Mark · chapter 16 · verse 1
Mark 16:1 in Kannada
ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
Sabbattu kaleda mele magdalada mariyaloo yaakobana taayi yaada mariyaloo mattu salomeyoo aatanige hachchuvadakkaagi sugandhadravyagalannu kondu kondu bandaru.
Mark 16:1 in English
- King James Version (KJV)
- And when the sabbath was past, Mary Magdalene, and Mary the [mother] of James, and Salome, had bought sweet spices, that they might come and anoint him.
- World English Bible (WEB)
- When the Sabbath was past, Mary Magdalene, and Mary the mother of James, and Salome bought spices, that they might come and anoint him.
- American Standard Version (ASV)
- And when the sabbath was past, Mary Magdalene, and Mary the [mother] of James, and Salome, bought spices, that they might come and anoint him.
- Bible in Basic English (BBE)
- And when the Sabbath was past, Mary Magdalene and Mary, the mother of James, and Salome, got spices, so that they might come and put them on him.
- Darby Translation (DBY)
- And the sabbath being [now] past, Mary of Magdala, and Mary the [mother] of James, and Salome, bought aromatic spices that they might come and embalm him.
- Webster's Bible (WBS)
- And when the sabbath was past, Mary Magdalene, and Mary the [mother] of James, and Salome, had bought sweet spices, that they might come and anoint him.
- Young's Literal Translation (YLT)
- And the sabbath having past, Mary the Magdalene, and Mary of James, and Salome, bought spices, that having come, they may anoint him,
Read in context
- 1ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
- 2ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
- 3ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
Cross references
- John 20:1–10 ಯೋಹಾನನು 20:1–10ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು. ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು. ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು. ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು. ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ. ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು. ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು. ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ. ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.
- Matthew 28:1–10 ಮತ್ತಾಯನು 28:1–10ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ. ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು. ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು. ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು. ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Mark 15:40 ಮಾರ್ಕನು 15:40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
- Mark 16:8 ಮಾರ್ಕನು 16:8ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- Mark 15:47 ಮಾರ್ಕನು 15:47ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Mark 14:3 ಮಾರ್ಕನು 14:3ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
- 2 Chronicles 16:14 2 ಪೂರ್ವಕಾಲವೃತ್ತಾಂತ 16:14ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
- Mark 14:8 ಮಾರ್ಕನು 14:8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- John 19:25 ಯೋಹಾನನು 19:25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
- Luke 23:54 ಲೂಕನು 23:54ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
- John 19:39–40 ಯೋಹಾನನು 19:39–40ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
Original words (Greek)
- And · G2532καί kaí
- sabbath · G4521σάββατον sábbaton
- past · G1230διαγίνομαι diagínomai
- Mary · G3137Μαρία María
- Magdalene · G3094Μαγδαληνή Magdalēnḗ
- and · G2532καί kaí
- Mary · G3137Μαρία María
- the · G3588ὁ ho
- James · G2385Ἰάκωβος Iákōbos
- and · G2532καί kaí
- Salome · G4539Σαλώμη Salṓmē
- bought · G59ἀγοράζω agorázō
- spices · G759ἄρωμα árōma
- that · G2443ἵνα hína
- come · G2064ἔρχομαι érchomai
- anoint · G218ἀλείφω aleíphō
- him · G846αὐτός autós