Mark · chapter 16 · verse 10
Mark 16:10 in Kannada
ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
Aatana sangada iddavaru shokisi aluttiruvaaga aakeyu hogi avarige helidalu.
Mark 16:10 in English
- King James Version (KJV)
- [And] she went and told them that had been with him, as they mourned and wept.
- World English Bible (WEB)
- She went and told those who had been with him, as they mourned and wept.
- American Standard Version (ASV)
- She went and told them that had been with him, as they mourned and wept.
- Bible in Basic English (BBE)
- She went and gave news of it to those who had been with him, while they were sorrowing and weeping.
- Darby Translation (DBY)
- She went and brought word to those that had been with him, [who were] grieving and weeping.
- Webster's Bible (WBS)
- [And] she went and told them that had been with him, as they mourned and wept.
- Young's Literal Translation (YLT)
- she having gone, told those who had been with him, mourning and weeping;
Read in context
- 8ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- 9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- 10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
- 11ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
- 12ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
Cross references
- John 20:18 ಯೋಹಾನನು 20:18ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- Matthew 9:15 ಮತ್ತಾಯನು 9:15ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
- Mark 14:72 ಮಾರ್ಕನು 14:72ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- Luke 24:17 ಲೂಕನು 24:17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
- John 16:6 ಯೋಹಾನನು 16:6ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.