Mark · chapter 16 · verse 12
Mark 16:12 in Kannada
ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
Idaada mele avaralli ibbaru ondu graamakke nadedu hoguttiddaaga aatanu avarige berondu roopadalli kaanisikondanu.
Mark 16:12 in English
- King James Version (KJV)
- After that he appeared in another form unto two of them, as they walked, and went into the country.
- World English Bible (WEB)
- After these things he was revealed in another form to two of them as they walked, on their way into the country.
- American Standard Version (ASV)
- And after these things he was manifested in another form unto two of them, as they walked, on their way into the country.
- Bible in Basic English (BBE)
- And after these things he was seen in another form by two of them, while they were walking on their way into the country.
- Darby Translation (DBY)
- And after these things he was manifested in another form to two of them as they walked, going into the country;
- Webster's Bible (WBS)
- After that, he appeared in another form to two of them, as they were walking and going into the country.
- Young's Literal Translation (YLT)
- And after these things, to two of them, as they are going into a field, walking, he was manifested in another form,
Read in context
- 10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
- 11ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
- 12ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
- 13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- 14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
Cross references
- Luke 24:13–32 ಲೂಕನು 24:13–32ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು. ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು. ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು. ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ. ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು. ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ; ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ; ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು. ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ, ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು. ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು. ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು. ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು. ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- John 21:14 ಯೋಹಾನನು 21:14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
- John 21:1 ಯೋಹಾನನು 21:1ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
Original words (Greek)
- After · G3326μετά metá
- that · G5023ταῦτα taûta
- appeared · G5319φανερόω phaneróō
- in · G1722ἐν en
- another · G2087ἕτερος héteros
- form · G3444μορφή morphḗ
- two · G1417δύο dýo
- of · G1537ἐκ ek
- them · G846αὐτός autós
- walked · G4043περιπατέω peripatéō
- went · G4198πορεύομαι poreúomai
- into · G1519εἰς eis
- country · G68ἀγρός agrós