Mark · chapter 16 · verse 13
Mark 16:13 in Kannada
ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
Avaru hogi ulidavarige tilisidaru; aadare avarannoo avaru nambalilla.
Mark 16:13 in English
- King James Version (KJV)
- And they went and told [it] unto the residue: neither believed they them.
- World English Bible (WEB)
- They went away and told it to the rest. They didn’t believe them, either.
- American Standard Version (ASV)
- And they went away and told it unto the rest: neither believed they them.
- Bible in Basic English (BBE)
- And they went away and gave news of it to the rest; and they had no belief in what was said.
- Darby Translation (DBY)
- and they went and brought word to the rest; neither did they believe them.
- Webster's Bible (WBS)
- And they went and told [it] to the residue: neither believed they them.
- Young's Literal Translation (YLT)
- and they having gone, told to the rest; not even them did they believe.
Read in context
- 11ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
- 12ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
- 13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- 14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- 15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
Cross references
- John 20:25 ಯೋಹಾನನು 20:25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
- Luke 24:33–35 ಲೂಕನು 24:33–35ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು. ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು. ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- John 20:8 ಯೋಹಾನನು 20:8ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.