Mark · chapter 16 · verse 14
Mark 16:14 in Kannada
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
Taruvaaya ootakke kootidda hannondu mandige aatanu kaanisikondu taanu eddu bandamele tannannu nodidavarannu nambalilla vaada kaarana avara apanambikegoo hrudayada kaathinyakkoo aatanu avarannu gadarisidanu.
Mark 16:14 in English
- King James Version (KJV)
- Afterward he appeared unto the eleven as they sat at meat, and upbraided them with their unbelief and hardness of heart, because they believed not them which had seen him after he was risen.
- World English Bible (WEB)
- Afterward he was revealed to the eleven themselves as they sat at the table; and he rebuked them for their unbelief and hardness of heart, because they didn’t believe those who had seen him after he had risen.
- American Standard Version (ASV)
- And afterward he was manifested unto the eleven themselves as they sat at meat; and he upbraided them with their unbelief and hardness of heart, because they believed not them that had seen him after he was risen.
- Bible in Basic English (BBE)
- And later he was seen by the eleven themselves while they were taking food; and he said sharp words to them because they had no faith and their hearts were hard, and because they had no belief in those who had seen him after he had come back from the dead.
- Darby Translation (DBY)
- Afterwards as they lay at table he was manifested to the eleven, and reproached [them with] their unbelief and hardness of heart, because they had not believed those who had seen him risen.
- Webster's Bible (WBS)
- Afterward he appeared to the eleven, as they sat at table, and upbraided them with their unbelief, and hardness of heart, because they believed not them who had seen him after he was risen.
- Young's Literal Translation (YLT)
- Afterwards, as they are reclining (at meat), he was manifested to the eleven, and did reproach their unbelief and stiffness of heart, because they believed not those having seen him being raised;
Read in context
- 12ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
- 13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- 14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- 15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- 16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
Cross references
- 1 Corinthians 15:5 1 ಕೊರಿಂಥದವರಿಗೆ 15:5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- Luke 24:36–43 ಲೂಕನು 24:36–43ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು. ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು. ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. ಆತನು ತಕ್ಕೊಂಡು ಅವರ ಮುಂದೆ ತಿಂದನು.
- Hebrews 3:7–8 ಇಬ್ರಿಯರಿಗೆ 3:7–8ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- John 20:27 ಯೋಹಾನನು 20:27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
- Psalm 95:8–11 ಕೀರ್ತನೆಗಳು 95:8–11ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು. ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Mark 16:11–13 ಮಾರ್ಕನು 16:11–13ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ. ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು. ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- Mark 8:17–18 ಮಾರ್ಕನು 8:17–18ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- Hebrews 3:15–19 ಇಬ್ರಿಯರಿಗೆ 3:15–19ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ. ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Matthew 11:20 ಮತ್ತಾಯನು 11:20ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
- Matthew 15:16–17 ಮತ್ತಾಯನು 15:16–17ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- Luke 24:25 ಲೂಕನು 24:25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
Original words (Greek)
- Afterward · G5305ὕστερον hýsteron
- appeared · G5319φανερόω phaneróō
- eleven · G1733ἕνδεκα héndeka
- they · G846αὐτός autós
- meat · G345ἀνακεῖμαι anakeîmai
- and · G2532καί kaí
- upbraided · G3679ὀνειδίζω oneidízō
- their · G846αὐτός autós
- unbelief · G570ἀπιστία apistía
- and · G2532καί kaí
- heart · G4641σκληροκαρδία sklērokardía
- because · G3754ὅτι hóti
- believed · G4100πιστεύω pisteúō
- not · G3756οὐ ou
- which · G3588ὁ ho
- seen · G2300θεάομαι theáomai
- him · G846αὐτός autós
- risen · G1453ἐγείρω egeírō