Skip to content
ThuthiThuthiThuthi
Mark · chapter 16 · verse 18

Mark 16:18 in Kannada

ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.

Avaru sarpagalannu ettuvaru; maranakaravaadadde naadaroo kudidare adu avarige yaava kedannoo maaduvadilla; avaru rogigala mele kaigalannidu vaaga avaru svastharaaguvaru endu helidanu.

Mark 16:18 in English

King James Version (KJV)
They shall take up serpents; and if they drink any deadly thing, it shall not hurt them; they shall lay hands on the sick, and they shall recover.
World English Bible (WEB)
they will take up serpents; and if they drink any deadly thing, it will in no way hurt them; they will lay hands on the sick, and they will recover.”
American Standard Version (ASV)
they shall take up serpents, and if they drink any deadly thing, it shall in no wise hurt them; they shall lay hands on the sick, and they shall recover.
Bible in Basic English (BBE)
They will take up snakes, and if there is poison in their drink, it will do them no evil; they will put their hands on those who are ill, and they will get well.
Darby Translation (DBY)
they shall take up serpents; and if they should drink any deadly thing it shall not injure them; they shall lay hands upon the infirm, and they shall be well.
Webster's Bible (WBS)
They shall take up serpents; and if they drink any deadly thing, it shall not hurt them; they shall lay hands on the sick, and they shall recover.
Young's Literal Translation (YLT)
serpents they shall take up; and if any deadly thing they may drink, it shall not hurt them; on the ailing they shall lay hands, and they shall be well.'

Read in context

  1. 16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
  2. 17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
  3. 18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
  4. 19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.
  5. 20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.
Read all of Mark 16

Cross references

Mark 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.